ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಮೇಲೆ ಕಿಡಿಗೇಡಿಗಳಿಂದ ಕಲ್ಲೇಸೆತ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭಾ ಚುನಾವಣಾ ಪ್ರಚಾರ ವೇಳೆ ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಕಿಡಿಗೇಡಿಗಳು ಕಲ್ಲೇಸೆದಿರುವ ಘಟನೆ ನಡೆದಿದೆ.

ಆಂಧ್ರಪ್ರದೇಶದ ವಿಜಯವಾಡದ ಸಿಂಗ್ ನಗರದಲ್ಲಿ ಈ ಘಟನೆ ನಡೆದಿದೆ.

ಕಿಡಿಗೇಡಿಗಳು ಕಲ್ಲೇಸತದಿಂದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಗೆ ಕಣ್ಣಿಗೆ ಗಾಯವಾಗಿದೆ. ತಕ್ಷಣ ಅವರಿಗೆ ಪ್ರಚಾರದ ವಾಹನದಲ್ಲೇ  ಪ್ರಾರ್ಥಮಿಕ ಚಿಕಿತ್ಸೆ ನೀಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!