ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ತೆಲುಗು ನಟ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಬೆಂಗಳೂರಿನಲ್ಲಿ ಅರಣ್ಯ ಇಲಾಖೆ ಸಭೆಯ ಹಿನ್ನೆಲೆಯಲ್ಲಿ ಪವನ್ ಕಲ್ಯಾಣ್ ಆಗಮಿಸಿದ್ದರು. ಅಧಿವೇಶನ ಆರಂಭಕ್ಕೂ ಮುನ್ನ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತನಾಡಿದರು. ಈ ಸಂದರ್ಭದಲ್ಲಿ, ಪವನ್ ಕಲ್ಯಾಣ್ ಅವರು ಜಮೀರ್ ಅಹಮದ್ ಅವರನ್ನು ಭೇಟಿಯಾಗಿದ್ದಾರೆ.