ಚಂಡಮಾರುತಕ್ಕೆ ತತ್ತರಿಸಿದ ಆಂಧ್ರ: ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಚಂದ್ರಬಾಬು ನಾಯ್ಡು ಭೇಟಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಇಂದು ‘ಅರ್ನಬ್’ ಚಂಡಮಾರುತದಿಂದ ತತ್ತರಿಸಿರುವ ಕರಾವಳಿ ಜಿಲ್ಲೆಗಳಿಗೆ ಖುದ್ದಾಗಿ ಭೇಟಿ ನೀಡಿ, ನೆರೆ ಹಾಗೂ ಬೆಳೆ ಹಾನಿಯ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಚಂಡಮಾರುತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಅವರು, ಸಂತ್ರಸ್ತರಿಗೆ ತಕ್ಷಣದ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವೈಮಾನಿಕ ವೀಕ್ಷಣೆ ಮುಖ್ಯಮಂತ್ರಿಯವರು ಕೃಷ್ಣಾ, ಪಶ್ಚಿಮ ಗೋದಾವರಿ ಮತ್ತು ಕೊನಸೀಮಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ನೀರಿನಲ್ಲಿ ಮುಳುಗಿರುವ ಕೃಷಿ ಭೂಮಿಯನ್ನು ಹೆಲಿಕಾಪ್ಟರ್ ಮೂಲಕ ವೀಕ್ಷಿಸಿದರು. ನಿಮ್ಮಕೂರು, … Continue reading ಚಂಡಮಾರುತಕ್ಕೆ ತತ್ತರಿಸಿದ ಆಂಧ್ರ: ನೆರೆ ಪೀಡಿತ ಪ್ರದೇಶಗಳಿಗೆ ಸಿಎಂ ಚಂದ್ರಬಾಬು ನಾಯ್ಡು ಭೇಟಿ
Copy and paste this URL into your WordPress site to embed
Copy and paste this code into your site to embed