ಆಂಧ್ರ, ತೆಲಂಗಾಣ ನೆರೆ ಸಂತ್ರಸ್ತರಿಗೆ ಒಂದು ಕೋಟಿ ರೂ. ದೇಣಿಗೆ ಕೊಟ್ಟ ಜ್ಯೂ. ಎನ್‌ಟಿಆರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಳೆಗೆ ಆಂಧ್ರ ಪ್ರದೇಶ ಮತ್ತು ತೆಲಂಗಾಣ  ತತ್ತರಿಸಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಇದೀಗ ತನ್ನೂರಿನ ಜನರ ಸಂಕಷ್ಟಕ್ಕೆ ಜ್ಯೂ.ಎನ್‌ಟಿಆರ್ ನೆರವಾಗಿದ್ದಾರೆ.

ಸಿಎಂ ಫಂಡ್‌ಗೆ ಒಂದು ಕೋಟಿ ರೂ. ದಾನ ಮಾಡಿ ನಟ ಮಾನವೀಯತೆ ಮೆರೆದಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!