ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಜಿಲ್ಲಾ ಕೇಂದ್ರದಲ್ಲಿರುವ ಅಂಗನವಾಡಿಗಳನ್ನು ಶಿಶು ಪಾಲನಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಸಿಎಂ ನಿರ್ಧರಿಸಿದ್ದಾರೆ.
ಸದೃಢ ಸಮಾಜದ ನಿರ್ಮಾಣಕ್ಕೆ ಶಿಶು ಪಾಲನೆ ಅಗತ್ಯವಾಗಿದ್ದು, ಈ ದಿಸೆಯಲ್ಲಿ ಯಡಿಯೂರಪ್ಪ ಸರ್ಕಾರವು ಜಿಲ್ಲಾ ಕೇಂದ್ರದಲ್ಲಿರುವ ಅಂಗನವಾಡಿಗಳನ್ನು ಶಿಶು ಪಾಲನಾ ಕೇಂದ್ರಗಳನ್ನಾಗಿ ಪರಿವರ್ತಿಸಲು ತೀರ್ಮಾನಿಸಿದೆ.