ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ ಅಂಗನವಾಡಿ ಕೇಂದ್ರಗಳೇ ಭದ್ರ ಬುನಾದಿ: ಸಿಎಂ ಯೋಗಿ ಆದಿತ್ಯನಾಥ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ ಶಾಲೆಗಳು ಭದ್ರ ಬುನಾದಿಯಾಗಲಿವೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಫಲವಾಗಿ ಇಂದು ದೇಶದ ಅಂಗನವಾಡಿ ವ್ಯವಸ್ಥೆ ಸಂಪೂರ್ಣವಾಗಿ ಬದಲಾಗುತ್ತಿದೆ ಎಂದಿದ್ದಾರೆ. ಈ ಬಗ್ಗೆ ವಾರಾಣಸಿಯಲ್ಲಿ ಆಯೋಜಿಸಲಾಗಿದ್ದ 9ನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೈಟೆಕ್ ಆದ ಅಂಗನವಾಡಿ ಕೇಂದ್ರಗಳು 2017 ಕ್ಕಿಂತ ಮೊದಲು ಉತ್ತರ ಪ್ರದೇಶದ ಅಂಗನವಾಡಿಗಳು ಅತ್ಯಂತ … Continue reading ಸ್ವಾವಲಂಬಿ ಭಾರತವನ್ನು ನಿರ್ಮಿಸುವಲ್ಲಿ ಅಂಗನವಾಡಿ ಕೇಂದ್ರಗಳೇ ಭದ್ರ ಬುನಾದಿ: ಸಿಎಂ ಯೋಗಿ ಆದಿತ್ಯನಾಥ್
Copy and paste this URL into your WordPress site to embed
Copy and paste this code into your site to embed