ಚುನಾವಣಾ ಆಯುಕ್ತರ ವಜಾ ನೋಟಿಸ್ ತಿರಸ್ಕಾರಕ್ಕೆ ಆಕ್ರೋಶ: ಕೇಂದ್ರ ಸರ್ಕಾರದ ವಿರುದ್ಧ ಕೆ.ಸಿ.ವೇಣುಗೋಪಾಲ್ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ನವೆಂಬರ್ 1ರ ಭಾನುವಾರ ದೆಹಲಿಯಲ್ಲಿ ನಡೆಯಲಿರುವ ‘ಇಂಡಿಯಾ’ (INDIA) ಒಕ್ಕೂಟದ ಬೃಹತ್ ಜಂಟಿ ಪ್ರತಿಭಟನಾ ಸಮಾವೇಶವು ದೆಹಲಿ ಇತಿಹಾಸದಲ್ಲೇ ಅತಿ ದೊಡ್ಡ ರ್ಯಾಲಿಗಳಲ್ಲಿ ಒಂದಾಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಐತಿಹಾಸಿಕ ಸಮಾವೇಶದಲ್ಲಿ ಪಾಲ್ಗೊಳ್ಳಲು ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಈಗಾಗಲೇ ರಾಜಧಾನಿ ದೆಹಲಿಯತ್ತ ಧಾವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. “ವಿಪಕ್ಷಗಳ ಹೋರಾಟವನ್ನು ಹತ್ತಿಕ್ಕಲು ಎಷ್ಟೇ ಅಡೆತಡೆಗಳನ್ನು ಸೃಷ್ಟಿಸಿದರೂ, ನಾಳಿನ … Continue reading ಚುನಾವಣಾ ಆಯುಕ್ತರ ವಜಾ ನೋಟಿಸ್ ತಿರಸ್ಕಾರಕ್ಕೆ ಆಕ್ರೋಶ: ಕೇಂದ್ರ ಸರ್ಕಾರದ ವಿರುದ್ಧ ಕೆ.ಸಿ.ವೇಣುಗೋಪಾಲ್ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed