ರೊಚ್ಚಿಗೆದ್ದ ಮಂಡ್ಯ ರೈತರು: ಸಿಎಂ ಡಿಕೆಶಿ ವಿರುದ್ಧ ಕಪ್ಪು ಪಟ್ಟಿ ಧರಿಸಿ ಪ್ರೊಟೆಸ್ಟ್

ಹೊಸದಿಗಂತ ವರದಿ ಮಂಡ್ಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಂಡ್ಯ ಭೇಟಿಗೂ ಮುನ್ನವೇ ಜಿಲ್ಲೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸಲು ಸಜ್ಜಾಗಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಡ್ಯದ ಐತಿಹಾಸಿಕ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾಯಿಸಿದ್ದ ರೈತರು, ಸಿಎಂ ಡಿಕೆಶಿ ವಿರುದ್ಧ ಕಪ್ಪು ಪಟ್ಟಿ ಧರಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರೈತರ ಪ್ರಮುಖ ಬೇಡಿಕೆಗಳೇನು? ಕಬ್ಬು ಬೆಳೆಗಾರರಿಗೆ ನ್ಯಾಯಯುತವಾದ ಕನಿಷ್ಠ ಬೆಂಬಲ … Continue reading ರೊಚ್ಚಿಗೆದ್ದ ಮಂಡ್ಯ ರೈತರು: ಸಿಎಂ ಡಿಕೆಶಿ ವಿರುದ್ಧ ಕಪ್ಪು ಪಟ್ಟಿ ಧರಿಸಿ ಪ್ರೊಟೆಸ್ಟ್