CINE | ಅಂತೂ ಒಟಿಟಿಗೆ ಬರ‍್ತಿದೆ ಅನಿಮಲ್, ಯಾವಾಗ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಣ್‌ಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್ ಹಾಗೂ ತೃಪ್ತಿ ದಿಮ್ರಿ ಅಭಿನಯದ ಅನಿಮಲ್ ಸಿನಿಮಾ ಕಡೆಗೂ ಒಟಿಟಿಗೆ ಬರ‍್ತಿದೆ.

Ranbir Kapoor's Animal finally gets a release date after being postponed |  Bollywood - Hindustan Timesಹೌದು, ಸಂದೀಪ್ ರೆಡ್ಡಿ ವಂಗಾ ನಿರ್ದೇಶದ ಸಿನಿಮಾ ಥಿಯೇಟರ್‌ಗಳಲ್ಲಿ ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು, ಜನರು ಒಟಿಟಿಗೆ ಸಿನಿಮಾ ಯಾವಾಗ ಬರುತ್ತದೆ ಎಂದು ಕಾಯ್ತಿದ್ರು.

Animal Movie Trailer Previews Ranbir Kapoor and Rashmika Mandanna's  Action-Dramaಇದೀಗ ಈ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದ್ದು, ಇದೇ ಗಣರಾಜ್ಯೋತ್ಸವದಂದು ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ರಿಲೀಸ್ ಆಗಲಿದೆ. ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಖುಷಿಯಾಗಿದ್ದು, ಮತ್ತೊಮ್ಮೆ ಸಿನಿಮಾ ನೋಡ್ತೀವಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!