ಹೊಸದಿಗಂತ ಡಿಜಿಟಲ್ ಡೆಸ್ಕ್
ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸೋದಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ನಮ್ಮ ಪಕ್ಷದ ಉಳಿವಿಗಾಗಿ ಕಳೆದ ಬಾರಿ ಅನಿತಾ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದ್ರೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಸ್ಪರ್ಥಿಸೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.