ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ಕುರಿತು ಸೋನಲ್ ವಿಶೇಷ ಪೋಸ್‌ವೊಂದನ್ನು ಶೇರ್ ಮಾಡಿದ್ದಾರೆ. ಈ ವರ್ಷ ರಕ್ಷಾ ಬಂಧನದಂದು ದರ್ಶನ್‌ರನ್ನು ಮಿಸ್ ಮಾಡಿಕೊಳ್ಳುತ್ತಿರೋದಾಗಿ ಸೋನಲ್ ಹೇಳಿದ್ದಾರೆ. ನಾವು ಒಟ್ಟಿಗೆ ಇಲ್ಲದಿದ್ದರೂ, ನಮ್ಮ ಬಾಂಧವ್ಯ ಮರೆಯಾಗುವುದಿಲ್ಲ. ಅಣ್ಣನಿಗೆ ಪತ್ರ ಬರೆದಿದ್ದಾರೆ.
ಸೋನಲ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಶೇರ್ ಮಾಡಿ, ನಾವು ಒಟ್ಟಿಗೆ ಇಲ್ಲದಿದ್ದರೂ, ನಮ್ಮ ಬಾಂಧವ್ಯ ಎಂದಿಗೂ ಮರೆಯಾಗುವುದಿಲ್ಲ. ನಾನು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಮತ್ತು ನಾವು ನಿಮ್ಮನ್ನು ಪ್ರೀತಿಸುತ್ತೇವೆ ಅಣ್ಣ. ರಕ್ಷಾಬಂಧನದ ಶುಭಾಶಯಗಳು ದರ್ಶನ್‌ಗೆ ನಟಿ ಶುಭಕೋರಿದ್ದಾರೆ.
View this post on Instagram