ಹಿರಿಯ ಜೀವಗಳಿಗಾಗಿ ‘ಅನ್ನ ಸುವಿಧಾ’ ಯೋಜನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಹಿರಿಯರಿಗಾಗಿ ನೂತನ ಯೋಜನೆ ಘೋಷಣೆ ಮಾಡಲಾಗಿದೆ.

80 ವರ್ಷ ಮೇಲ್ಪಟ್ಟವರಿಗಾಗಿ ಅನ್ನ ಸುವಿಧಾ ಯೋಜನೆ ಜಾರಿಗೆ ತರಲಾಗುತ್ತದೆ. ಈ ಯೋಜನೆಯಲ್ಲಿ ಹೋಮ್ ಡೆಲಿವರಿ ಆಪ್ ಮೂಲಕ ಮನೆಗೆ ಆಹಾರ ತಲುಪಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!