‘ಅನ್ನಂ ಬ್ರಹ್ಮ’ ಮಾಲಿಕೆ | ಉಷಃಪಾನ–ನಾಸಾಪಾನದಿಂದ ಆರೋಗ್ಯಯುತ ಜೀವನ: ರಾಘವೇಶ್ವರ ಶ್ರೀಗಳ ಸಂದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ ‘ಉಷಃಪಾನ’ ಹಾಗೂ ‘ನಾಸಾಪಾನ’ ಪದ್ಧತಿಗಳನ್ನು ಅಳವಡಿಸಿಕೊಂಡರೆ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಬುಧವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಶ್ರೀಗಳು ಪ್ರವಚನ ಅನುಗ್ರಹಿಸಿದರು. ಸೂರ್ಯೋದಯಕ್ಕೂ ಮುನ್ನ ನೀರು ಸೇವಿಸುವುದನ್ನು ಉಷಃಪಾನ ಎಂದು ಕರೆಯಲಾಗುತ್ತದೆ. ಆಯುರ್ವೇದ ಹಾಗೂ ಯೋಗಶಾಸ್ತ್ರದಲ್ಲೂ ಈ ಪದ್ಧತಿಯ … Continue reading ‘ಅನ್ನಂ ಬ್ರಹ್ಮ’ ಮಾಲಿಕೆ | ಉಷಃಪಾನ–ನಾಸಾಪಾನದಿಂದ ಆರೋಗ್ಯಯುತ ಜೀವನ: ರಾಘವೇಶ್ವರ ಶ್ರೀಗಳ ಸಂದೇಶ
Copy and paste this URL into your WordPress site to embed
Copy and paste this code into your site to embed