‘ಅನ್ನಂ ಬ್ರಹ್ಮ’ ಮಾಲಿಕೆ । ಅರಿವಿಗೆ ಬಾರದ ನಿತ್ಯ ಚಮತ್ಕಾರ, ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ: ರಾಘವೇಶ್ವರ ಶ್ರೀ
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಹಾರವನ್ನು ಜೀರ್ಣವಾಗಿಸಿ ದೇಹಕ್ಕೆ ಚೈತನ್ಯವನ್ನು ತುಂಬುವುದು ಜಠರಾಗ್ನಿಯ ದೊಡ್ಡ ಪವಾಡವಾಗಿದ್ದು, ಸೇವಿಸಿದ ಆಹಾರವನ್ನೇ ದೇಹ ಹಾಗೂ ಜೀವಿಯ ಭಾವವನ್ನಾಗಿ ಪರಿವರ್ತಿಸುವುದು ನಿಜವಾಗಿ ಚಮತ್ಕಾರವೇ ಆಗಿದೆ. ಆದರೆ ಈ ಕ್ರಿಯೆ ನಿತ್ಯ ಸ್ವಯಂಚಾಲಿತವಾಗಿ ನಡೆಯುತ್ತಿರುವುದರಿಂದ ಇದು ದೊಡ್ದ ಪವಾಡ ಎಂದು ನಮಗೆ ಭಾಸವಾಗುತ್ತಿಲ್ಲವಷ್ಟೇ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯ ಗುರುವಾರದ ‘ಅನ್ನಂ ಬ್ರಹ್ಮ’ … Continue reading ‘ಅನ್ನಂ ಬ್ರಹ್ಮ’ ಮಾಲಿಕೆ । ಅರಿವಿಗೆ ಬಾರದ ನಿತ್ಯ ಚಮತ್ಕಾರ, ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ: ರಾಘವೇಶ್ವರ ಶ್ರೀ
Copy and paste this URL into your WordPress site to embed
Copy and paste this code into your site to embed