‘ಅನ್ನಂ ಬ್ರಹ್ಮ’ ಮಾಲಿಕೆ । ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ಯೋಗ ದೃಷ್ಟಿಗೂ ಇಂದಿನ ಆಧುನಿಕ ವೈದ್ಯ ಪದ್ಧತಿಗೂ ವ್ಯತ್ಯಾಸಗಳಿದ್ದು, ಭಾರತೀಯ ಪರಂಪರೆಯಲ್ಲಿ ಉಲ್ಲೇಖವಾಗಿರುವ ಹಲವು ವಿಚಾರಗಳು ಯೋಗದೃಷ್ಟಿಗೆ ಗೋಚರಿಸುತ್ತವೆ. ಆದರೆ ಇಂದಿನ ಆಧುನಿಕ ವೈದ್ಯಕೀಯ ಉಪಕರಣಗಳಿಗೆ ಅವು ಇನ್ನೂ ಕಾಣಸಿಗುವುದಿಲ್ಲ. ಪೂರ್ವಜರು ಯೋಗದೃಷ್ಟಿಯಿಂದ ಕಂಡುಕೊಂಡಿರುವ ಹಲವು ವಿಚಾರಗಳನ್ನು ಆಧುನಿಕ ವಿಜ್ಞಾನ ಇನ್ನಷ್ಟೇ ಅರಿಯಬೇಕಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯ ಶನಿವಾರದ ‘ಅನ್ನಂ ಬ್ರಹ್ಮ’ … Continue reading ‘ಅನ್ನಂ ಬ್ರಹ್ಮ’ ಮಾಲಿಕೆ । ಯೋಗ ದೃಷ್ಟಿಗೆ ಕಾಣುವುದು ಇಂದಿನ ವೈದ್ಯಕೀಯ ಉಪಕರಣಗಳಿಗೆ ಕಾಣಸಿಗುವುದಿಲ್ಲ: ರಾಘವೇಶ್ವರ ಶ್ರೀ