ಸಿಜೆಪಿ ನಾಯಕರ ಹೋರಾಟಕ್ಕೆ ಅಣ್ಣಾಮಲೈ ಬೆಂಬಲ: ದೆಹಲಿ ಪೊಲೀಸರ ನಡೆಗೆ ತೀವ್ರ ಆಕ್ರೋಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಕ್ರೋಚ್ ಜನತಾ ಪಾರ್ಟಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿರುವ ದೆಹಲಿ ಪೊಲೀಸರ ಕ್ರಮಕ್ಕೆ ತಮಿಳುನಾಡಿನ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದೆಹಲಿ ಪೊಲೀಸರು ಕಾನೂನನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿರುವ ಅವರು, ಈ ರೀತಿಯ ದೀರ್ಘಾವಧಿ ಬಂಧನಗಳು ದೇಶದ ಕಾನೂನಿನ ಆಡಳಿತದ ಮೇಲೆಯೇ ಪ್ರಶ್ನೆ ಮೂಡಿಸುತ್ತಿವೆ ಎಂದು ಗುಡುಗಿದ್ದಾರೆ. ಅವರ ಹೋರಾಟಕ್ಕೆ ಬೆಂಬಲವಿದೆ ಮಾಧ್ಯಮಗಳೊಂದಿಗೆ ಮಾತನಾಡಿದ ಅಣ್ಣಾಮಲೈ, ʼಸಿಜೆಪಿ ಪಕ್ಷದ … Continue reading ಸಿಜೆಪಿ ನಾಯಕರ ಹೋರಾಟಕ್ಕೆ ಅಣ್ಣಾಮಲೈ ಬೆಂಬಲ: ದೆಹಲಿ ಪೊಲೀಸರ ನಡೆಗೆ ತೀವ್ರ ಆಕ್ರೋಶ
Copy and paste this URL into your WordPress site to embed
Copy and paste this code into your site to embed