Sunday, February 5, 2023

Latest Posts

ದೆಹಲಿಯಲ್ಲಿ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಅವಘಡ: ರೈಲಿನ ಮುಂದೆ ಜಿಗಿದು ವ್ಯಕ್ತಿ ಸಾವು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೆಹಲಿಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ ಕಳೆದ 24 ಗಂಟೆಗಳಲ್ಲಿ ಇಬ್ಬರು ಸಾವಿಗೆ ಶರಣಾಗಿದ್ದಾರೆ. ಮಂಡಿ ಹೌಸ್‌ನಲ್ಲಿ ವ್ಯಕ್ತಿಯೊಬ್ಬ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನನ್ನು ನಿಶಾನ್ ಅಲಿ ಎಂದು ಗುರುತಿಸಲಾಗಿದೆ.

ಮಂಗಳವಾರ ಬೆಳಗ್ಗೆ ನೋಯ್ಡಾದಲ್ಲಿ ಮೆಟ್ರೋ ರೈಲಿನೆದುರು ಜಿಗಿದು 16 ವರ್ಷದ ಬಾಲಕ ಸಾವನ್ನಪ್ಪಿದ್ದನು. ಬ್ಲೂ ಲೈನ್ ಮೆಟ್ರೋ ಎದುರು ಜಿಗಿಯುವ ಮೊದಲು ಬಾಲಕ ಗಾಲ್ಫ್ ಕೋರ್ಸ್ ಮೆಟ್ರೋ ನಿಲ್ದಾಣದಲ್ಲಿ ಸ್ವಲ್ಪ ಸಮಯ ಕಾಯುತ್ತಿದ್ದನು. ಬಾಲಕನನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದನು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!