ದೆಹಲಿಯಲ್ಲಿ ಮತ್ತೊಂದು ದುರಂತ: ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಕಾರ್ಮಿಕರು ಸಾ*ವು
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ದೆಹಲಿಯ ಚಾಂದ್ನಿ ಚೌಕ್ ಪ್ರದೇಶದಲ್ಲಿಇಂದು (ಗುರುವಾರ) ಬೆಳ್ಳಂಬೆಳಗ್ಗೆ ಭೀಕರ ದುರಂತವೊಂದು ಸಂಭವಿಸಿದೆ. ಚೌರಿ ಬಜಾರ್ ಮೆಟ್ರೋ ನಿಲ್ದಾಣದ ಸಮೀಪವಿರುವ ಪೈವಾಲನ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ದಿಢೀರ್ ಕುಸಿದು ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಅವಶೇಷಗಳ ಅಡಿಯಲ್ಲಿ ಮತ್ತಷ್ಟು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವೇಗವಾಗಿ ನಡೆದ ರಕ್ಷಣಾ ಕಾರ್ಯಾಚರಣೆ ದೆಹಲಿ ಅಗ್ನಿಶಾಮಕ ಸೇವೆಗೆ (DFS) ಬೆಳಿಗ್ಗೆ ಸುಮಾರು 9:50 ಕ್ಕೆ ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಕ್ಷಣವೇ … Continue reading ದೆಹಲಿಯಲ್ಲಿ ಮತ್ತೊಂದು ದುರಂತ: ನಿರ್ಮಾಣ ಹಂತದ ಮೂರು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಕಾರ್ಮಿಕರು ಸಾ*ವು
Copy and paste this URL into your WordPress site to embed
Copy and paste this code into your site to embed