ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್: ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.

ಈಗಾಗಲೇ ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ವೀಕ್ಷಣೆಗೆ ಕೋರ್ಟ್ ಅವಕಾಶ ನೀಡಿದ್ದು, ಅದರ ಬೆನ್ನಲ್ಲೇ, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮತ್ತೊಂದು ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾಗೊಂಡಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!