ಬೆಂಗಳೂರು ಅಭಿವೃದ್ಧಿಯತ್ತ ಮತ್ತೊಂದು ದಿಟ್ಟ ಹೆಜ್ಜೆ: 1 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆ ಘೋಷಿಸಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಿಎಂ ಡಿ.ಕೆ. ಶಿವಕುಮಾರ್‌ ಬೆಂಗಳೂರು ಅಭಿವೃದ್ಧಿಯತ್ತ ದಿಟ್ಟೆ ಹೆಜ್ಜೆ ಹಾಕಿದ್ದು, ನವ ಬೆಂಗಳೂರು ನಿರ್ಮಾಣಕ್ಕಾಗಿ ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿರುವ ಕಾರಣ ಸಮಸ್ಯೆಗಳೂ ಹೆಚ್ಚಿವೆ. ಜನರನ್ನು ಊರು ಬಿಟ್ಟು ಹೋಗಿ ಎನ್ನಲು ಆಗುವುದಿಲ್ಲ. ಆದರೆ ಅವರು ಇಲ್ಲಿರಲು ಬೇಕಾಗುವ ಸಕಲ ವ್ಯವಸ್ಥೆಯಲ್ಲಿ ಸರ್ಕಾರ ಮಾಡುತ್ತಿದೆ. ಜನಸಂಖ್ಯೆ ಹಾಗೂ ವಾಹನಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಹಲವು ಮೂಲಸೌಕರ್ಯ ಯೋಜನೆಗಳನ್ನು … Continue reading ಬೆಂಗಳೂರು ಅಭಿವೃದ್ಧಿಯತ್ತ ಮತ್ತೊಂದು ದಿಟ್ಟ ಹೆಜ್ಜೆ: 1 ಲಕ್ಷ ಕೋಟಿ ರೂಪಾಯಿ ಮೌಲ್ಯದ ಯೋಜನೆ ಘೋಷಿಸಿದ ಸಿಎಂ