ದೆಹಲಿಯಲ್ಲಿ ಮತ್ತೊಂದು ಕಟ್ಟಡ ಕುಸಿತ: ಮಗು ಸಾ*ವು, ಹಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೆಹಲಿಯ ಸತ್ಯನಿಕೇತನದ ಕಟ್ಟಡ ದುರಂತ ನಡೆದು ಕೇವಲ ಒಂದು ತಿಂಗಳು ಕಳೆಯುವ ಮುನ್ನವೇ, ರಾಜಧಾನಿಯಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಈಶಾನ್ಯ ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ನಾಲ್ಕು ಮಹಡಿಯ ಕಟ್ಟಡವೊಂದು ಹಠಾತ್ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಮಗುವೊಂದು ದಾರುಣವಾಗಿ ಮೃತಪಟ್ಟಿದೆ. ಕನಿಷ್ಠ ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವಶೇಷಗಳ ಅಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಆತಂಕ ಎದುರಾಗಿದೆ. ಹಠಾತ್ ಕುಸಿದ ಕಟ್ಟಡ ಬುಧವಾರ ಮಧ್ಯಾಹ್ನ ಸುಮಾರು 3:30 ರ ಸುಮಾರಿಗೆ … Continue reading ದೆಹಲಿಯಲ್ಲಿ ಮತ್ತೊಂದು ಕಟ್ಟಡ ಕುಸಿತ: ಮಗು ಸಾ*ವು, ಹಲವರು ಅವಶೇಷಗಳ ಅಡಿ ಸಿಲುಕಿರುವ ಶಂಕೆ