ಅಭಿಷೇಕ್ ಸಿಂಘ್ವಿ, ನೇತಂಗೆ ಮತ್ತೆ ಚಾನ್ಸ್: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಇಬ್ಬರು ಹಾಲಿ ಸಂಸದರನ್ನು ಮರುನಾಮನಿರ್ದೇಶನ ಮಾಡಿದೆ. ಅಭಿಷೇಕ್ ಮನು ಸಿಂಘ್ವಿ ಅವರನ್ನು ತೆಲಂಗಾಣದಿಂದ ಮತ್ತು ಫುಲೊ ದೇವಿ ನೇತಂ ಅವರನ್ನು ಛತ್ತೀಸ್‌ಗಢದಿಂದ ಮತ್ತೆ ಅಭ್ಯರ್ಥಿಗಳಾಗಿ ಘೋಷಿಸಲಾಗಿದೆ. ಹರಿಯಾಣದಿಂದ ಕರಂವೀರ್ ಸಿಂಗ್ ಬೌಧ್ ಹಾಗೂ ಹಿಮಾಚಲ ಪ್ರದೇಶದಿಂದ ಅನುರಾಗ್ ಶರ್ಮ ಅವರನ್ನು ಪಕ್ಷ ನಾಮನಿರ್ದೇಶನ ಮಾಡಿದೆ. ಅನುರಾಗ್ ಶರ್ಮಾ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ ವೀಂದರ್ ಸಿಂಗ್ ಸುಖ್ ಅವರಿಗೆ ಸಮೀಪವರ್ತಿಯಾಗಿದ್ದು, ಪ್ರಸ್ತುತ ಕಾಂಗ್ರೆಸ್ಸಿನ ಕಾಂಗ್ರಾ … Continue reading ಅಭಿಷೇಕ್ ಸಿಂಘ್ವಿ, ನೇತಂಗೆ ಮತ್ತೆ ಚಾನ್ಸ್: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಕಾಂಗ್ರೆಸ್!
Copy and paste this URL into your WordPress site to embed
Copy and paste this code into your site to embed