ದೀದಿಗೆ ಮತ್ತೊಂದು ಚಾನ್ಸ್: ಬೇಕಿದ್ರೆ ಇನ್ನೊಮ್ಮೆ ಅರ್ಜಿ ಹಾಕ್ಬಹುದು ಎಂದ ಸುಪ್ರೀಂ ಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಸುಪ್ರೀಂ ಕೋರ್ಟ್ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಬಳಿಕ ಉದ್ಭವಿಸಿರುವ ಮತದಾರರ ಪಟ್ಟಿ ವಿವಾದಕ್ಕೆ ಸಂಬಂಧಿಸಿ ಮಹತ್ವದ ಸೂಚನೆ ನೀಡಿದೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಿದ ಪ್ರಕರಣಗಳಲ್ಲಿ ಗೆಲುವಿನ ಅಂತರಕ್ಕಿಂತ ಅಳಿಸಲಾದ ಮತಗಳ ಸಂಖ್ಯೆ ಹೆಚ್ಚಾಗಿದೆ ಎಂಬ ಆರೋಪದ ಕುರಿತು ಹೊಸದಾಗಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಈ ಸಂಬಂಧ ಮಮತಾ ಬ್ಯಾನರ್ಜಿ ಪರವಾಗಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ಕೆಲವು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಪ್ರಶ್ನಾರ್ಹವಾಗಿದ್ದು, … Continue reading ದೀದಿಗೆ ಮತ್ತೊಂದು ಚಾನ್ಸ್: ಬೇಕಿದ್ರೆ ಇನ್ನೊಮ್ಮೆ ಅರ್ಜಿ ಹಾಕ್ಬಹುದು ಎಂದ ಸುಪ್ರೀಂ ಕೋರ್ಟ್