ಕಾಮನ್ ವೆಲ್ತ್ ನಲ್ಲಿ ಮತ್ತೊಂದು ಪದಕ: ಕುಸ್ತಿಯಲ್ಲಿ ಕಂಚಿಗೆ ಮುತ್ತಿಟ್ಟ ಪೂಜಾ ಗೆಹ್ಲೋಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಾಮನ್ ವೆಲ್ತ್ ನಲ್ಲಿ ಇಂದು, ಭಾರತದ ಕ್ರೀಡಾಪಟುಗಳು ಪದಕದ ಸರಣಿ ಬೇಟೆ ಮುಂದುವರೆಸಿದ್ದಾರೆ. ಇದೀಗ 50 ಕೆಜಿ ಪ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಪೂಜಾ ಗೆಹ್ಲೋಟ್ ಕಂಚಿನ ಪದಕ ಗೆದ್ದಿದ್ದಾರೆ.
ಮಹಿಳಾ ಕುಸ್ತಿ 50 ಕೆಜಿ ಫ್ರೀಸ್ಟೈಲ್ನಲ್ಲಿ ಪೂಜಾ ಗೆಹ್ಲೋಟ್ 12-2 ರಿಂದ ಸ್ಕಾಟ್ಲೆಂಡ್ನ ಕ್ರಿಸ್ಟೆಲ್ ಲೆಮೊಫಾಕ್ ಲೆಟ್ಚಿಡ್ಜಿಯೊ ಅವರನ್ನು ಸೋಲಿಸಿದರು. ಇದರೊಂದಿಗೆ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!