ಕಾಂಗ್ರೆಸ್ ನ ಮತ್ತೊಂದು ಪಟ್ಟಿ ಬಿಡುಗಡೆ: ನಟಿ ಕಂಗನಾ ವಿರುದ್ಧ ವಿಕ್ರಮಾದಿತ್ಯ ಸ್ಪರ್ಧೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಶನಿವಾರ 16 ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆಗೊಳಿಸಿದೆ.

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಅವರು ತಮ್ಮ ತಾಯಿ ಹಾಲಿ ಸಂಸದೆ ಪ್ರತಿಭಾ ಸಿಂಗ್ ಅವರ ಬದಲಿಗೆ ಮಂಡಿ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಬಿಜೆಪಿಯ ಕಂಗನಾ ರನೌತ್ ವಿರುದ್ಧ ಸ್ಪರ್ಧಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!