ಕರಾವಳಿಗೆ ಶುರುವಾಗಿದೆ ಮತ್ತೆ ಮಳೆರಾಯನ ಅಬ್ಬರ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ಹಲವೆಡೆ ವ್ಯಾಪಕ ಮಳೆಯಾಗಲಿದೆ. ಕರಾವಳಿಯಲ್ಲಿ ಭಾರೀ ಮಳೆಯ ಎಚ್ಚರಿಕೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಶುಕ್ರವಾರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 27 ಮತ್ತು 28ರವರೆಗೂ ಮಳೆ … Continue reading ಕರಾವಳಿಗೆ ಶುರುವಾಗಿದೆ ಮತ್ತೆ ಮಳೆರಾಯನ ಅಬ್ಬರ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್