ದುಬೈನಲ್ಲಿ ಮತ್ತೆ ಸ್ಫೋಟ: ಬುರ್ಜ್ ಖಲೀಫಾ ಬಳಿ ಆವರಿಸಿದ ದಟ್ಟ ಹೊಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮದ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ 14ನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ದುಬೈನಲ್ಲಿ ಮತ್ತೆ ದೊಡ್ಡ ಸ್ಫೋಟಗಳ ಶಬ್ದ ಕೇಳಿ ಬಂದಿದ್ದು, ಜನರಲ್ಲಿ ಆತಂಕ ಮೂಡಿದೆ. ಜಗತ್ತಿನ ಅತ್ಯಂತ ಎತ್ತರದ ಕಟ್ಟಡವಿರುವ ದುಬೈನ ಬುರ್ಜ್ ಖಲೀಜಾ ಬಳಿ ಶುಕ್ರವಾರವೂ ಸ್ಫೋಟದ ಸದ್ದು ಕೇಳಿಬಂದಿದೆ. ಬಳಿಕ ನಗರದ ಕೇಂದ್ರ ಭಾಗದಲ್ಲಿ ದಟ್ಟವಾದ ಹೊಗೆ ಕಂಡುಬಂದಿದೆ. ಮಧ್ಯ ದುಬೈನ ಕಟ್ಟಡದ ಹೊರಭಾಗದಲ್ಲಿ ಸಣ್ಣ ಪ್ರಮಾಣದ ದಾಳಿಯಾಗಿದೆ ಆದರೆ ಯಾರೂ ಕೂಡಾ ಗಾಯಗೊಂಡಿಲ್ಲ ಎಂದು ದುಬೈ ಮಾಧ್ಯಮ ಕಚೇರಿ … Continue reading ದುಬೈನಲ್ಲಿ ಮತ್ತೆ ಸ್ಫೋಟ: ಬುರ್ಜ್ ಖಲೀಫಾ ಬಳಿ ಆವರಿಸಿದ ದಟ್ಟ ಹೊಗೆ!