BIG NEWS | ಅಮೃತ್‌ಸರ್‌ನ ಗೋಲ್ಡನ್ ಟೆಂಪಲ್ ಬಳಿ ಮತ್ತೆ ಸ್ಫೋಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೃತ್‌ಸರ್‌ನ ಗೋಲ್ಡನ್ ಟೆಂಪಲ್ ಬಳಿ ಭಾರೀ ಸದ್ದು ಕೇಳಿದ್ದು, ಮೂರನೇ ಬಾರಿಗೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಾರೀ ಸದ್ದು ಕೇಳಿಸಿದ ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಹಾಗೂ ಫೋರೆನ್ಸಿಕ್ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ.

ಸ್ವರ್ಣ ಮಂದಿರದ ಗುರುರಾಮ್‌ದಾಸ್ ಸಾರಾಯ್ ಹಾಗೂ ಲಂಗಾರ್ ಹಾಲ್ ಬಳಿ ಶಬ್ಧ ಕೇಳಿಸಿದೆ. ಪೊಲೀಸರು ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದು, ಇದರಲ್ಲಿ ಒಬ್ಬರು ಮಹಿಳೆಯಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!