BRT ಹುಲಿ ಸಂರಕ್ಷಿತಾರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: 25ಕ್ಕೂ ಹೆಚ್ಚು ಎಕರೆ ಪ್ರದೇಶ ಬೆಂಕಿಗಾಹುತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಳಿಗಿರಿರಂಗನ ಬೆಟ್ಟದ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮತ್ತೆ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಒಂದು ವಾರದೊಳಗೆ ಎರಡನೇ ಬಾರಿ ಬೆಂಕಿ ಕಾಣಿಸಿಕೊಂಡಿರುವುದು ಅರಣ್ಯ ಇಲಾಖೆ ಹಾಗೂ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಬಾರಿ 25ಕ್ಕೂ ಹೆಚ್ಚು ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದ್ದು, ಹಸಿರು ಸಂಪತ್ತಿಗೆ ಭಾರೀ ಹಾನಿಯಾಗಿದೆ. ಹನೂರು ತಾಲೂಕಿನ ಲೊಕ್ಕನಹಳ್ಳಿ ಭಾಗದ ಅರಣ್ಯ ವಲಯದಲ್ಲಿ ಕಾಣಿಸಿಕೊಂಡ ಬೆಂಕಿ ಗಾಳಿಯ ವೇಗದಿಂದ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅರಣ್ಯ … Continue reading BRT ಹುಲಿ ಸಂರಕ್ಷಿತಾರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: 25ಕ್ಕೂ ಹೆಚ್ಚು ಎಕರೆ ಪ್ರದೇಶ ಬೆಂಕಿಗಾಹುತಿ
Copy and paste this URL into your WordPress site to embed
Copy and paste this code into your site to embed