ಭಾರತಕ್ಕೆ ಮತ್ತೊಂದು ಚಿನ್ನ: ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಹೊಸ ದಾಖಲೆ ಬರೆದ ಜೆರೆಮಿ ಲಾಲ್ರಿನ್ನುಂಗಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದ್ದು, ಪುರುಷರ ವೈಯ್ಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಜೆರೆಮಿ ಲಾಲ್ರಿನ್ನುಂಗಾ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
67ಕೆಜಿ ವಿಭಾಗದ ವೈಯ್ಟ್‌ಲಿಫ್ಟಿಂಗ್ ವಿಭಾಗದಲ್ಲಿ 19 ವರ್ಷದ ಜೆರೆಮಿ ಲಾಲ್ರಿನ್ನುಂಗಾ ಮೊದಲ ಪ್ರಯತ್ನದಲ್ಲೇ 136 ಕೆಜಿ ಭಾರ ಎತ್ತಿ ಸೈ ಎನಿಸಿಕೊಂಡರು.
ಎರಡನೇ ಪ್ರಯತ್ನದಲ್ಲಿ 140 ಕೆಜಿ ಭಾರತ ಎತ್ತುವಲ್ಲಿ ಯಶಸ್ವಿಯಾದರು. ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ 160 ಕೆಡಿ ಲಿಫ್ಟ್‌ನೊಂದಿಗೆ ಒಟ್ಟು 300 ಕೆಜಿ ಭಾರ ಎತ್ತುವ ಮೂಲಕ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ.
ಭಾರತದ ವೈಯ್ಟ್ ಲಿಫ್ಟರ್ ಮೀರಾಬಾಯಿ ಚಾನು ಮೊದಲ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!