ಇರಾನ್‌ಗೆ ಮತ್ತೊಂದು ಮರ್ಮಾಘಾತ: ಪ್ರಜ್ಞಾಹೀನ ಸ್ಥಿತಿಯಲ್ಲಿ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಉದ್ವಿಗ್ನತೆ ಗರಿಷ್ಠ ಮಟ್ಟ ತಲುಪಿರುವ ಈ ಸಂದರ್ಭದಲ್ಲಿ ಇರಾನ್‌ನ ನಾಯಕತ್ವದ ಬಗ್ಗೆ ಹೊಸ ಆತಂಕಕಾರಿ ವರದಿಗಳು ಹೊರಬಂದಿವೆ. ಅಮೆರಿಕದ ಕದನ ವಿರಾಮ ಎಚ್ಚರಿಕೆ ಮತ್ತು ಭಾರೀ ದಾಳಿ ಸಾಧ್ಯತೆಗಳ ನಡುವೆಯೇ, ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಜೋರಾಗಿದೆ. ಕೆಲವು ಮಾಧ್ಯಮ ವರದಿಗಳ ಪ್ರಕಾರ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಇದನ್ನೂ ಓದಿ: ಗುಪ್ತಚರ … Continue reading ಇರಾನ್‌ಗೆ ಮತ್ತೊಂದು ಮರ್ಮಾಘಾತ: ಪ್ರಜ್ಞಾಹೀನ ಸ್ಥಿತಿಯಲ್ಲಿ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ?
Copy and paste this URL into your WordPress site to embed
Copy and paste this code into your site to embed