ಒಟಿಟಿಯಲ್ಲಿ ಮತ್ತೊಂದು ಕನ್ನಡ ಸಿನಿಮಾ ರಿಲೀಸ್: ಹೇಗಿದೆ ಫ್ಯಾಮಿಲಿ ಪ್ಯಾಕ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರ್ಮಾಣದಲ್ಲೂ ಸಕ್ರಿಯರಾಗಿದ್ದು, ಪಿಆರ್‌ಕೆ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಿಸಿದ್ದಾರೆ.
ಪಿಆರ್‌ಕೆ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ ಫ್ಯಾಮಿಲಿ ಪ್ಯಾಕ್ ಸಿನಿಮಾ ಇಂದು ಅಮೆಜಾನ್ ಪ್ರೈಂನಲ್ಲಿ ರಿಲೀಸ್ ಆಗಿದೆ.
ಕನ್ನಡ ಸಿನಿಮಾರಂಗ ಒಟಿಟಿಗಳತ್ತ ಹೆಚ್ಚಿನ ಒಲವು ತೋರಿಸುತ್ತಿದ್ದು, ಪಿಆರ್‌ಕೆ ಪ್ರೊಡಕ್ಷನ್‌ನಿಂದ ಇದೇ ತಿಂಗಳು ಒನ್ ಕಟ್ ಟು ಕಟ್ ಸಿನಿಮಾ ಕೂಡ ರಿಲೀಸ್ ಆಗಿತ್ತು.
ಲಿಖಿತ್ ಶೆಟ್ಟಿ, ಅಮೃತಾ ಅಯ್ಯಂಗಾರ್ ಮತ್ತು ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿರುವ ಕಾಮಿಡಿ ಸಿನಿಮಾ ಇದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!