ನೀಟ್ ಒತ್ತಡಕ್ಕೆ ಮತ್ತೊಂದು ಜೀವ ಬ*ಲಿ?: ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹ*ತ್ಯೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನೀಟ್ ಮರುಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 23 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ರಿಯಾ ಕುಮಾರಿ ಎಂಬ ಯುವತಿ ತನ್ನ ಕೋಣೆಯಲ್ಲಿ ಡೆತ್‌ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಕುಟುಂಬಸ್ಥರನ್ನು ಆಘಾತಕ್ಕೀಡು ಮಾಡಿದೆ. ಶೈಕ್ಷಣಿಕ ಸಾಧನೆಯಲ್ಲಿ ಮುಂಚೂಣಿಯಲ್ಲಿದ್ದ ರಿಯಾ ರಿಯಾ ಕುಮಾರಿ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಪಿಯುಸಿಯಲ್ಲಿ ಶೇ.96.7 ಅಂಕ ಗಳಿಸಿ ಕಾಲೇಜು ಟಾಪರ್ ಆಗಿ ಹೊರಹೊಮ್ಮಿದ್ದಳು. ವೈದ್ಯೆಯಾಗುವ ಕನಸಿನೊಂದಿಗೆ ನೀಟ್ ಮರುಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಳು … Continue reading ನೀಟ್ ಒತ್ತಡಕ್ಕೆ ಮತ್ತೊಂದು ಜೀವ ಬ*ಲಿ?: ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹ*ತ್ಯೆ
Copy and paste this URL into your WordPress site to embed
Copy and paste this code into your site to embed