ನೀಟ್ ಒತ್ತಡಕ್ಕೆ ಮತ್ತೊಂದು ಜೀವ ಬ*ಲಿ: ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿ ನೇಣಿಗೆ ಶರಣು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ಕುಟುಂಬಸ್ಥರು ಮತ್ತು ಸ್ಥಳೀಯರನ್ನು ಆಘಾತಕ್ಕೀಡು ಮಾಡಿದೆ. ವಿಜಯನಗರ ಪ್ರದೇಶದ ನಿವಾಸಿಯಾಗಿದ್ದ ಜತಿನ್ ಕುಮಾರ್ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಗುರುವಾರ ರಾತ್ರಿ ತಡವರೆಗೂ ತಮ್ಮ ಕೊಠಡಿಯಲ್ಲಿ ಓದುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಬೆಳಿಗ್ಗೆ ಬಹಿರಂಗವಾದ ದುರಂತ ಶುಕ್ರವಾರ ಬೆಳಿಗ್ಗೆ ಅವರನ್ನು ಎಬ್ಬಿಸಲು ಹೋದ ವೇಳೆ ಯಾವುದೇ ಪ್ರತಿಕ್ರಿಯೆ ಸಿಗದ ಕಾರಣ ಪರಿಶೀಲಿಸಿದಾಗ … Continue reading ನೀಟ್ ಒತ್ತಡಕ್ಕೆ ಮತ್ತೊಂದು ಜೀವ ಬ*ಲಿ: ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿ ನೇಣಿಗೆ ಶರಣು