ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ವೇಟ್ ಲಿಫ್ಟಿಂಗ್ ನಲ್ಲಿ ಲವ್ ಪ್ರೀತ್ ಸಿಂಗ್ ಗೆ ಕಂಚು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಕಂಚು ಬಂದಿದೆ. ಪುರುಷರ ವೇಟ್ ಲಿಫ್ಟಿಂಗ್ 109 ಕೆಜಿ ವಿಭಾಗದಲ್ಲಿ ಭಾರತದ ಲವ್ ಪ್ರೀತ್ ಸಿಂಗ್ 355 ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ 6ನೇ ದಿನವಾದಂತ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ.
ಲವ್ ಪ್ರೀತ್ ಸಿಂಗ್ ಗೆ ಕಂಚಿನ ಪದಕ ಪಡೆದಿದ್ದಾರೆ. ಅವರು, ಆಸ್ಟ್ರೇಲಿಯಾದ ರಾಬರ್ಟ್ಸ್-ಯಂಗ್ 211 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು, ಲವ್ಪ್ರೀತ್ ಮೂರನೇ ಸ್ಥಾನದಲ್ಲಿದ್ದಾರೆ. ಪುರುಷರ 109 ಕೆಜಿ ಫೈನಲ್ ನಲ್ಲಿ ಲವ್ಪ್ರೀತ್ ಸಿಂಗ್ ಒಟ್ಟು 355 ಕೆಜಿ ಎತ್ತುವ ಮೂಲಕ ಕಂಚಿನ ಪದಕ ಗೆದ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!