Asian Games | ಭಾರತಕ್ಕೆ ಮತ್ತೊಂದು ಪದಕ: ಜಾವೆಲಿನ್ ಎಸೆತದಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಷ್ಯನ್ ಗೇಮ್ಸ್ 2023ರ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆದ್ದು, ಇತಿಹಾಸ ನಿರ್ಮಿಸಿದ್ದಾರೆ.

ನೀರಜ್ ಚೋಪ್ರಾ 88.88 ಮೀಟರ್ ದೂರ ಜಿಗಿದು ಕಿಶೋರ್ ಜೆನಾ ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾದ 86.77 ಮೀಟರ್ ಹಿಂದಿಕ್ಕಿದರು.
ಇನ್ನೋರ್ವ ಅಥ್ಲೀಟ್‌ ಕಿಶೋರ್ ಜೆನ್ನಾ 87.54 ಮೀಟರ್ ಎಸೆದು ಎರಡನೇ ಸ್ಥಾನ ಪಡೆದು ಬೆಳ್ಳಿ ಗೆದಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!