ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ: ಏರ್‌ಪೋರ್ಟ್‌ಗಳಲ್ಲಿ ಹೆಲ್ಪ್ ಡೆಸ್ಕ್ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ದೇಶದ ಎರಡನೇ ಮಂಕಿ ಪಾಕ್ಸ್ ಪ್ರಕರಣ ಪತ್ತೆಯಾದ ಬೆನ್ನಿಗೇ ಸರ್ಕಾರ ಅಲರ್ಟ್ ಆಗಿದ್ದು, ಏರ್‌ಪೋರ್ಟ್‌ಗಳಲ್ಲಿ ಹೆಲ್ಪ್ ಡೆಸ್ಕ್ ಆರಂಭವಾಗಿದೆ.
ಸೂಕ್ತ ತರಬೇತಿ ಪಡೆದ ಸಿಬ್ಬಂದಿಗಳನ್ನು ಇಲ್ಲಿ ನಿಯೋಜಿಸಲಾಗಿದ್ದು, ವಿದೇಶದಿಂದ ಬರುವ ಪ್ರಯಾಣಿಕರ ಆರೋಗ್ಯದ ಮೇಲೆ ಹದ್ದಿನ ಕಣ್ಣಿಡಲಾಗುತ್ತಿದೆ. ಜೊತೆಗೆ ಅಗತ್ಯ ಮಾಹಿತಿಗಳನ್ನೂ ಈ ಡೆಸ್ಕ್ ನೀಡಲಿದೆ.
ಇದೇ ಸಂದರ್ಭ ಮಂಕಿಪಾಕ್ಸ್ ವರದಿಯಾಗಿರುವ ದೇಶಗಳಿಂದ ಕಳೆದ 21 ದಿನಗಳಲ್ಲಿ ಆಗಮಿಸಿರುವ ಪ್ರಯಾಣಿಕ ಮೇಲೂ ನಿಗಾ ಇರಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!