ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಸೋಂಕು: ನೈಜೀರಿಯಾ ಮಹಿಳೆಗೆ ಪಾಸಿಟಿವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೆಹಲಿಯ ನೈಜೀರಿಯಾದ 30 ವರ್ಷದ ಮಹಿಳೆಯೊಬ್ಬರಿಗೆ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದ್ದು, ಇದು ನಗರದ ಎಂಟನೇ ಮತ್ತು ದೇಶದ ಹದಿಮೂರನೇ ವೈರಸ್ ಸೋಂಕಿನ ಪ್ರಕರಣವಾಗಿದೆ .
ನೈಜೀರಿಯಾದ ಮಹಿಳೆ ಲ್‌ಎನ್ಜೆಪಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಕೆಯ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಮಂಕಿಪಾಕ್ಸ್ನಿಂದ ಬಳಲುತ್ತಿರುವ ಶಂಕಿತ ಇನ್ನೊಬ್ಬ ವ್ಯಕ್ತಿಯನ್ನು ದೆಹಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!