ಸಾಧನೆಗೆ ಇನ್ನೊಂದು ಹೆಸರೇ ಮೋದಿ : ಸಂಸದ ಗೋವಿಂದ ಎಂ. ಕಾರಜೋಳ ಶ್ಲಾಘನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಪ್ರಧಾನಿ ನರೇಂದ್ರ ಮೋದಿಯ 12 ವರ್ಷಗಳ ಮೋದಿ ಸಾಧನೆ ಪರ್ವದ ವಿರುದ್ಧ ಅಪಪ್ರಚಾರಕ್ಕೆ ತಕ್ಕ ಉತ್ತರ ನೀಡಲು ಮನೆ ಮನೆ ಹಾಗೂ ಮನ ಮನಗಳಿಗೆ ಮೋದಿ ಸರ್ಕಾರದ ಸಾಧನೆ ತಲುಪಿಸಲು ಅಂಕಿ ಅಂಶಗಳ ಸಾಕ್ಷಿ ಸಮೇತದ ಕಿರುಹೊತ್ತಿಗೆಗಳನ್ನು ಬಿಡುಗಡೆ ಮಾಡಲಾಯಿತು. ಮನೆ ಮನೆಗೆ ಹಂಚುವ ಕಾರ್ಯದ ಸಾಂಕೇತಿಕ ಉದ್ಘಾಟನೆಯನ್ನು ಧವಳಗಿರಿಯ ಶ್ರೀ ಕ್ಷಿಪ್ರ ಪ್ರಸಾದ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಂಸದರಾದ ಗೋವಿಂದ ಎಂ. ಕಾರಜೋಳ ನೆರವೇರಿಸಿದರು. ಇದನ್ನೂ ಓದಿ: ಬಡಾವಣೆಯ … Continue reading ಸಾಧನೆಗೆ ಇನ್ನೊಂದು ಹೆಸರೇ ಮೋದಿ : ಸಂಸದ ಗೋವಿಂದ ಎಂ. ಕಾರಜೋಳ ಶ್ಲಾಘನೆ