ಐಷಾರಾಮಿ ಕಾರಿಗೆ ಮತ್ತೊಂದು ವೃದ್ಧೆಯ ಜೀವ ಬ*ಲಿ: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಪುತ್ರ ಅರೆಸ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳಗಿನ ವಾಕಿಂಗ್‌ಗೆಂದು ಮನೆಯಿಂದ ಹೊರಟಿದ್ದ 70 ವರ್ಷದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಮರ್ಸಿಡಿಸ್ ಕಾರು ಡಿಕ್ಕಿಹೊಡೆದ ಘಟನೆ ದೆಹಲಿಯ ನರೇಲಾ ಪ್ರದೇಶದಲ್ಲಿ ನಡೆದಿದೆ. ಡಿಕ್ಕಿಹೊಡೆದ ರಭಸಕ್ಕೆ ವೃದ್ಧೆ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತದ ವೇಳೆ ಚಾಲಕ ಮದ್ಯ ಸೇವಿಸಿದ್ದ ಎನ್ನುವ ಆರೋಪವೂ ಕೇಳಿಬಂದಿದ್ದು, ಪ್ರಕರಣ ಇದೀಗ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ವೇಗವಾಗಿ ಬಂದ ಮರ್ಸಿಡಿಸ್ ಕಾರು ಡಿಕ್ಕಿ ಶನಿವಾರ ಬೆಳಗ್ಗೆ ಮಾಮುರ್ಪುರದ ಹಿಮಾಲಯ ಅಪಾರ್ಟ್‌ಮೆಂಟ್ಸ್ ಬಳಿ … Continue reading ಐಷಾರಾಮಿ ಕಾರಿಗೆ ಮತ್ತೊಂದು ವೃದ್ಧೆಯ ಜೀವ ಬ*ಲಿ: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಪುತ್ರ ಅರೆಸ್ಟ್
Copy and paste this URL into your WordPress site to embed
Copy and paste this code into your site to embed