ಮಂಡ್ಯ ಕಾರಾಗೃಹದಲ್ಲಿ ಮತ್ತೊಂದು ಕರ್ಮಕಾಂಡ: ಜೈಲು ಅಧಿಕಾರಿ, ಸಿಬ್ಬಂದಿ ವಿರುದ್ಧ ಖೈದಿಗಳ ಪತ್ರ ವೈರಲ್

ಹೊಸದಿಗಂತ ವರದಿ ಮಂಡ್ಯ:  ನ್ಯಾಯಾಲಯದ ಅನುಮತಿ ಇಲ್ಲದೆ ವಿಚಾರಣಾಧೀನ ಖೈದಿಯೊಬ್ಬನಿಗೆ ಆಸ್ಪತ್ರೆಗೆ ದಾಖಲಾಗಲು ಅವಕಾಶ ಮಾಡಿಕೊಟ್ಟ ಪ್ರಕರಣ ಅಚ್ಚ ಹಸಿರಾಗಿರುವಾಗಲೇ ಮಂಡ್ಯ ಜಿಲ್ಲಾ ಕಾರಾಗೃಹದ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಜೈಲಿನಲ್ಲಿ ವಿಶೇಷ ಸವಲತ್ತುಗಳನ್ನು ಕಲ್ಪಿಸಲು ಜೈಲು ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದೊಂದು ರೇಟ್ ಫಿಕ್ಸ್ ಮಾಡಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಜೈಲಿನಿಂದಲೇ 20 ವಿಚಾರಣಾಧೀನ ಖೈದಿಗಳು ಬರೆದಿದ್ದಾರೆನ್ನಲಾದ ಪತ್ರ ಇದಾಗಿದ್ದು, ಖೈದಿ ನಂಬರ್‌ಗಳನ್ನು ಹಾಕಿ ಹೆಬ್ಬೆಟ್ಟಿನ ಗುರುತಿನ ಜತೆ ಸಹಿ ಮಾಡಿರುವ ಪತ್ರ … Continue reading ಮಂಡ್ಯ ಕಾರಾಗೃಹದಲ್ಲಿ ಮತ್ತೊಂದು ಕರ್ಮಕಾಂಡ: ಜೈಲು ಅಧಿಕಾರಿ, ಸಿಬ್ಬಂದಿ ವಿರುದ್ಧ ಖೈದಿಗಳ ಪತ್ರ ವೈರಲ್