ಚೆನ್ನೈ ಸೂಪರ್ ಕಿಂಗ್ಸ್‌ಗೆ ಮತ್ತೊಂದು ಶಾಕ್: ಗಾಯದಿಂದ ಯುವ ವೇಗಿ ಔಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಾಯದ ಸಮಸ್ಯೆಗಳಿಂದಲೇ ಸಂಕಷ್ಟದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್‌ಗೆ ಇದೀಗ ಮತ್ತೊಂದು ಹಿನ್ನಡೆ ಎದುರಾಗಿದೆ. ಇತ್ತೀಚೆಗೆ ತಂಡದಲ್ಲಿ ಅವಕಾಶ ಪಡೆದಿದ್ದ ಯುವ ವೇಗಿ ರಾಮಕೃಷ್ಣ ಘೋಷ್ ಗಂಭೀರ ಗಾಯಕ್ಕೆ ತುತ್ತಾಗಿದ್ದು, ಉಳಿದ ಐಪಿಎಲ್ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಈ ಬೆಳವಣಿಗೆ ಸಿಎಸ್‌ಕೆ ಶಿಬಿರಕ್ಕೆ ದೊಡ್ಡ ಹೊಡೆತವಾಗಿ ಪರಿಣಮಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ ರಾಮಕೃಷ್ಣ, ಮೊದಲ ಪಂದ್ಯದಲ್ಲೇ ಗಮನಾರ್ಹ ಪ್ರದರ್ಶನ ನೀಡಿ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ವಿಕೆಟ್ ಕಬಳಿಸಿದ್ದರು. ಆದರೆ … Continue reading ಚೆನ್ನೈ ಸೂಪರ್ ಕಿಂಗ್ಸ್‌ಗೆ ಮತ್ತೊಂದು ಶಾಕ್: ಗಾಯದಿಂದ ಯುವ ವೇಗಿ ಔಟ್