ಗ್ರಾಹಕರಿಗೆ ಮತ್ತೊಂದು ಶಾಕ್‌! ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಕಾಫಿ, ಟೀ ಬೆಲೆ ಹೆಚ್ಚಳ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀಟರ್‌ಗೆ ಎಂಟರಿಂದ 12ರೂಪಾಯಿಯಷ್ಟು ಹೆಚ್ಚಳ ಕಂಡಿದೆ. ಈ ಬೆನ್ನಲ್ಲೇ ಹೊಟೇಲ್‌ಗಳು ಕಾಫಿ, ಟೀ ದರವನ್ನು ಹೆಚ್ಚಿಸಿವೆ. ಹೌದು, ನವೆಂಬರ್ 1ರಿಂದ ಹಾಲಿನ ಹೊಸ ದರ ಜಾರಿಗೆ ಬಂದಿದ್ದು, ಇದರ ನೇರ ಪರಿಣಾಮವಾಗಿ ಇಂದಿನಿಂದಲೇ ರಾಜ್ಯಾದ್ಯಂತ ಹೋಟೆಲ್‌ಗಳು ಮತ್ತು ಕೆಫೆಗಳಲ್ಲಿ ಕಾಫಿ ಹಾಗೂ ಟೀ ಬೆಲೆಯಲ್ಲಿ ₹5 ರವರೆಗೆ ಹೆಚ್ಚಳ ಮಾಡಲಾಗಿದೆ. ಹೋಟೆಲ್ ಮಾಲೀಕರ ಸಂಘದ ಎಚ್ಚರಿಕೆಯ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹಾಲಿನ ದರ ತೀವ್ರವಾಗಿ ಏರಿಕೆ … Continue reading ಗ್ರಾಹಕರಿಗೆ ಮತ್ತೊಂದು ಶಾಕ್‌! ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಕಾಫಿ, ಟೀ ಬೆಲೆ ಹೆಚ್ಚಳ