ಮಮತಾ ಟೀಮ್ ಗೆ ಮತ್ತೊಂದು ಶಾಕ್: ಟಿಎಂಸಿಯ ಎಲ್ಲಾ ಹುದ್ದೆಗಳಿಗೆ ಕಾಕೋಲಿ ಗುಡ್‌ಬೈ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್‌ನಲ್ಲಿ ಒಳಜಗಳ ಮತ್ತೆ ಮುನ್ನೆಲೆಗೆ ಬಂದಿದೆ. ಪಕ್ಷದ ನಾಯಕತ್ವದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಲೋಕಸಭಾ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಇದೀಗ ಪಕ್ಷದ ಎಲ್ಲಾ ಸಾಂಸ್ಥಿಕ ಹುದ್ದೆಗಳಿಗೆ ರಾಜೀನಾಮೆ ನೀಡಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಸಭೆ ಬಹಿಷ್ಕಾರ ಸೂಚನೆ ಬಳಿಕ ರಾಜೀನಾಮೆ ಬರಾಸತ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಕೋಲಿ ಘೋಷ್ ದಸ್ತಿದಾರ್ ಅವರು ಇತ್ತೀಚೆಗೆ ನಡೆದ ಆಡಳಿತಾತ್ಮಕ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಆ ಸಭೆಗೆ ಹಾಜರಾಗಬಾರದು … Continue reading ಮಮತಾ ಟೀಮ್ ಗೆ ಮತ್ತೊಂದು ಶಾಕ್: ಟಿಎಂಸಿಯ ಎಲ್ಲಾ ಹುದ್ದೆಗಳಿಗೆ ಕಾಕೋಲಿ ಗುಡ್‌ಬೈ