ರಾಜ್ಯದ ಜನೆತೆಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆಯ ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಈಗಾಗಲೇ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯ ಬಿಸಿಯಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಸಾರಿಗೆ ಇಲಾಖೆಯು ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೀಘ್ರದಲ್ಲೇ ಪರಿಷ್ಕರಿಸಲಾಗುವುದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಸ್ಪಷ್ಟ ಸುಳಿವು ನೀಡಿದ್ದಾರೆ. ಕಳೆದ ಎಂಟು ತಿಂಗಳುಗಳಿಂದ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ದರವನ್ನು ಸತತವಾಗಿ ಹೆಚ್ಚಿಸುತ್ತಿದ್ದರೂ ರಾಜ್ಯದಲ್ಲಿ ಬಸ್ ದರ ಹೆಚ್ಚಿಸಿರಲಿಲ್ಲ. ಇದರಿಂದಾಗಿ ಸಾರಿಗೆ … Continue reading ರಾಜ್ಯದ ಜನೆತೆಗೆ ಮತ್ತೊಂದು ಶಾಕ್: ಶೀಘ್ರದಲ್ಲೇ ಬಸ್ ಟಿಕೆಟ್ ದರ ಏರಿಕೆಯ ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
Copy and paste this URL into your WordPress site to embed
Copy and paste this code into your site to embed