ಠಾಕ್ರೆ ಬಣಕ್ಕೆ ಮತ್ತೊಂದು ಶಾಕ್: ಶಿಂಧೆ ಕಡೆ ಮುಖ ಮಾಡಿದರಾ ಏಳು ಸಂಸದರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಮಹತ್ವದ ಬೆಳವಣಿಗೆಗಳು ಚರ್ಚೆಗೆ ಗ್ರಾಸವಾಗಿವೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣದ ಕೆಲವು ಲೋಕಸಭಾ ಸದಸ್ಯರು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿಗಳು ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿವೆ. ಗುಪ್ತ ಸಭೆಯ ಬಗ್ಗೆ ಚರ್ಚೆ ರಾಜಕೀಯ ಮೂಲಗಳ ಪ್ರಕಾರ, ಕಳೆದ ಕೆಲವು ತಿಂಗಳುಗಳಿಂದ ಎರಡೂ ಬಣಗಳ ನಡುವೆ ಅನೌಪಚಾರಿಕ ಸಂಪರ್ಕ ಮುಂದುವರಿದಿತ್ತು. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಭೆಯೊಂದು ಈ ಊಹಾಪೋಹಗಳಿಗೆ ಮತ್ತಷ್ಟು ಬಲ … Continue reading ಠಾಕ್ರೆ ಬಣಕ್ಕೆ ಮತ್ತೊಂದು ಶಾಕ್: ಶಿಂಧೆ ಕಡೆ ಮುಖ ಮಾಡಿದರಾ ಏಳು ಸಂಸದರು?