TMCಗೆ ಮತ್ತೊಂದು ಶಾಕ್: ರಾಜ್ಯಾಧ್ಯಕ್ಷೆ ಹುದ್ದೆಗೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ತೃಣಮೂಲ ಕಾಂಗ್ರೆಸ್‌ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷದ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗಷ್ಟೇ ಜವಾಬ್ದಾರಿ ವಹಿಸಿಕೊಂಡಿದ್ದ ಅವರು, ಪಕ್ಷದ ಇತರೆ ಪ್ರಮುಖ ಹುದ್ದೆಗಳನ್ನೂ ತ್ಯಜಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಒಂದು ತಿಂಗಳಲ್ಲೇ ನಿರ್ಧಾರ ಜೂನ್ ತಿಂಗಳಲ್ಲಿ ಪಕ್ಷದ ರಾಜ್ಯಾಧ್ಯಕ್ಷೆಯಾಗಿ ನೇಮಕಗೊಂಡಿದ್ದ ಚಂದ್ರಿಮಾ ಭಟ್ಟಾಚಾರ್ಯ, ಕೇವಲ ಒಂದು ತಿಂಗಳಲ್ಲೇ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ರಾಜ್ಯಾಧ್ಯಕ್ಷೆ ಹುದ್ದೆಯಷ್ಟೇ ಅಲ್ಲದೆ, ಪಕ್ಷದ ಅಧಿಕೃತ ಪ್ರತಿನಿಧಿ … Continue reading TMCಗೆ ಮತ್ತೊಂದು ಶಾಕ್: ರಾಜ್ಯಾಧ್ಯಕ್ಷೆ ಹುದ್ದೆಗೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ