ವಿಶ್ವ ವೇದಿಕೆಯಲ್ಲಿ ಮತ್ತೊಂದು ಹೆಜ್ಜೆ: ಮೋದಿಗೆ ಸೆಶೆಲ್ಸ್‌ನ ಅತ್ಯುನ್ನತ ಪ್ರಶಸ್ತಿ ಗೌರವ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಸೆಶೆಲ್ಸ್ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತನ್ನ ಅತ್ಯುನ್ನತ ನಾಗರಿಕ ಗೌರವವಾದ ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿಯನ್ನು ಪ್ರದಾನ ಮಾಡಿದೆ. ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನೀ ಈ ಗೌರವವನ್ನು ಅಧಿಕೃತ ಸಮಾರಂಭದಲ್ಲಿ ಪ್ರಧಾನಿಗೆ ನೀಡಿದರು. ಐತಿಹಾಸಿಕ ಗೌರವ ಈ ಪ್ರಶಸ್ತಿಯನ್ನು ಸೆಶೆಲ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ವಿದೇಶಿ ಗಣ್ಯರೊಬ್ಬರಿಗೆ ನೀಡಲಾಗಿದೆ. ಇದರೊಂದಿಗೆ ಪ್ರಧಾನಿ ಮೋದಿ ವಿದೇಶಿ ರಾಷ್ಟ್ರಗಳಿಂದ … Continue reading ವಿಶ್ವ ವೇದಿಕೆಯಲ್ಲಿ ಮತ್ತೊಂದು ಹೆಜ್ಜೆ: ಮೋದಿಗೆ ಸೆಶೆಲ್ಸ್‌ನ ಅತ್ಯುನ್ನತ ಪ್ರಶಸ್ತಿ ಗೌರವ