ಜಾಗತಿಕ ರಾಜತಾಂತ್ರಿಕತೆಗೆ ಮತ್ತೊಂದು ಹೆಜ್ಜೆ: ಯುರೋಪ್ ಪ್ರವಾಸ ಆರಂಭಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಮತ್ತು ಸ್ಲೋವಾಕಿಯಾ ದೇಶಗಳ ಪ್ರವಾಸಕ್ಕೆ ಶನಿವಾರ ತೆರಳಿದ್ದಾರೆ. ಈ ಅವಧಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಹಲವು ಜಾಗತಿಕ ಹಾಗೂ ದ್ವಿಪಕ್ಷೀಯ ವಿಚಾರಗಳ ಕುರಿತು ವಿಶ್ವ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಜಿ7 ಶೃಂಗಸಭೆಯಲ್ಲಿ ಭಾರತದ ಧ್ವನಿ ಫ್ರಾನ್ಸ್‌ನಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಭಾರತದ ಪಾಲ್ಗೊಳ್ಳುವಿಕೆ ದೇಶದ ಹೆಚ್ಚುತ್ತಿರುವ ಜಾಗತಿಕ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಭಾರತ-ಫ್ರಾನ್ಸ್ ಸಂಬಂಧಗಳು ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯ ಹಂತ … Continue reading ಜಾಗತಿಕ ರಾಜತಾಂತ್ರಿಕತೆಗೆ ಮತ್ತೊಂದು ಹೆಜ್ಜೆ: ಯುರೋಪ್ ಪ್ರವಾಸ ಆರಂಭಿಸಿದ ಪ್ರಧಾನಿ ಮೋದಿ