ತೆಲಂಗಾಣದಲ್ಲಿ ಮತ್ತೊಂದು ಭೀಕರ ಸ್ಫೋಟ, ಐವರು ಸ್ಥಳದಲ್ಲೇ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಂದಾಪುರ ಗ್ರಾಮದ ಎಸ್‌ಬಿಆರ್‌ ಆರ್ಗಾನಿಕ್ಸ್‌ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ. ಈ ವೇಳೆ ಸ್ಥಳದಲ್ಲಿದ್ದ ಕೆಲವು ಕಾರ್ಮಿಕರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ಘಟನೆಯಲ್ಲಿ ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!